March 22, 2026

ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದ ವಿಟ್ಲ ಸಮೀಪದ ಯುವಕ ಮೃತ್ಯು

0
IMG-20220105-WA0029

ವಿಟ್ಲ: ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿರುವ ಪುಣಚ ನಿವಾಸಿ ಪ್ರದೀಪ್ ಕುಲಾಲ್(25) ರವರು ಜ.5 ರಂದು ಅನಾರೋಗ್ಯದಿಂದಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಪ್ರದೀಪ್ ರವರು ವಿಟ್ಲ ಸಮೀಪದ ಪುಣಚ ನಿವಾಸಿಯಾಗಿದ್ದು, ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ಪದವಿ ಪೂರೈಸಿ, ಬೆಂಗಳೂರಿನ ಸ್ಟಾರ್ ಹೆಲ್ತ್ ಇನ್ಸೂರೆನ್ಸ್ ಕಂಪನಿ ಉದ್ಯೋಗದಲ್ಲಿದ್ದರು.

ಮೃತರು ತಾಯಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!