ನಮ್ಮ ಕರಾವಳಿ ವಿಟ್ಲ: ಮದುಮಗನಿಂದ ಕೊರಗಜ್ಜನಿಗೆ ಅವಮಾನ ಆರೋಪ:ಮದುಮಗಳ ಮನೆಗೆ ಬಜರಂಗದಳದ ಕಾರ್ಯಕರ್ತರಿಂದ ಮುತ್ತಿಗೆ ಯತ್ನ reporter January 7, 2022 0 ವಿಟ್ಲ: ಮದುಮಗ ಕೊರಗಜ್ಜನ ವೇಷಧರಿಸಿ ಕುಣಿದ ವಿಚಾರವಾಗಿ ವಿಟ್ಲ ಪ್ರಖಂಡ ಭಜರಂಗದಳ ಮತ್ತು ವಿ.ಎಚ್ ಪಿ ಕಾರ್ಯಕರ್ತರು ಮಗಮಗಳ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ಸಾಲೆತ್ತೂರಿನಲ್ಲಿ ನಡೆದಿದೆ. ಸಾಲೆತ್ತೂರಿನಲ್ಲಿರುವ ಮದುಮಗಳ ಮನೆಯತ್ತ ಬಂದ ಕಾರ್ಯಕರತರು ದಿಕ್ಕಾರ ಕೂಗಿದರು. ಬಳಿಕ ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿದರು. Post navigation Previous: ಸುಳ್ಯ: ಶೋ ರೂಮಿನಿಂದ ಗ್ರಾಹಕರಿಗೆ ನೀಡಲು ಬರುತ್ತಿದ್ದ ಹೊಸ ಕಾರು ಹಾಗೂ ಪಿಕಪ್ ನಡುವೆ ಅಪಘಾತNext: ವಿಟ್ಲ,: ಕೊರಗಜ್ಜನ ವೇಷ ಧರಿಸಿ ಧಾರ್ಮಿಕ ಭಾವನೆಗೆ ಧಕ್ಕೆ:ಸೂಕ್ತ ಕ್ರಮಕ್ಕೆ ತಾಜುದ್ದೀನ್ ಟರ್ಲಿ ಅಗ್ರಹ More Stories ನಮ್ಮ ಕರಾವಳಿ ವಿಟ್ಲ: ಟೋಪ್ಕೋ ಜುವೆಲ್ಲರಿ: ಇಂದಿನ ಚಿನ್ನದ ದರ admin October 9, 2026 0 ಕ್ರೈಂ ಸುದ್ದಿ ನಮ್ಮ ಕರಾವಳಿ ಮಂಗಳೂರು: ತಲೆ ಮರೆಸಿಕೊಂಡಿದ್ದ ಆರೋಪಿಯ ಬಂಧನ reporter_2 October 9, 2026 0 ಕ್ರೈಂ ಸುದ್ದಿ ನಮ್ಮ ಕರಾವಳಿ ಉಡುಪಿ: ಬೀಡಿನಗುಡ್ಡೆಯ ಯುವತಿ ನಾಪತ್ತೆ reporter_2 October 8, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.