March 23, 2026

ಸುಬ್ರಹ್ಮಣ್ಯ: ಕುಮಾರಧಾರ ನದಿಯ ದಡದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ

0
IMG-20220109-WA0021.jpg

ಸುಬ್ರಹ್ಮಣ್ಯ: ಕುಮಾರಧಾರ ನದಿಯ ದಡದಲ್ಲಿ ಅಪರಿಚಿತ ಮಹಿಳೆಯೊಬ್ಬಳ ಮೃತದೇಹ ಇಂದು ಕಂಡು ಬಂದಿದೆ. ನದಿಯ ದಡದಲ್ಲಿ ಇರುವ ಮರಕ್ಕೆ ನೇಣುಬಿಗಿದ ಸ್ಥಿತಿಯಲ್ಲಿ ಮೃತದೇಹ ಕಂಡು ಬಂದಿದ್ದು, ಸ್ಥಳೀಯರು ಸುಬ್ರಹ್ಮಣ್ಯ ಠಾಣೆಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಧಾವಿಸಿದ ಪೊಲೀಸರು ಮೃತದೇಹದ ಪರಿಶೀಲನೆ ನಡೆಸಿ ತನಿಖೆ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *

error: Content is protected !!