February 1, 2026

ಬಿ.ಸಿ.ರೋಡ್: ರುಂಡ- ಮುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಮೃತದೇಹ ಪತ್ತೆ

0
Screenshot_2022-01-11-10-24-54-29_40deb401b9ffe8e1df2f1cc5ba480b12.jpg

ಬಂಟ್ವಾಳ: ರುಂಡ- ಮುಂಡ ಬೇರ್ಪಟ್ಟ ಮೃತದೇಹವೊಂದು ಬಿ.ಸಿ.ರೋಡು ರೈಲ್ವೇ ನಿಲ್ದಾಣದ ಪಕ್ಕದಲ್ಲಿ ಸೋಮವಾರ ರಾತ್ರಿ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.

ರಾತ್ರಿ ಸುಮಾರು 8 ಗಂಟೆಯ ವೇಳೆ ವ್ಯಕ್ತಿಯು ಗೂಡ್ಸ್ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಕುರಿತು ಶಂಕಿಸಲಾಗಿದೆ.

ಇನ್ನು ಮೃತ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಘಟನಾ ಸ್ಥಳಕ್ಕೆ ಮಂಗಳೂರು ರೈಲ್ವೇ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!