October 11, 2026

ಪುತ್ತೂರು: ವಿದ್ಯುತ್ ಟ್ರಾನ್ಸ್ಪರ್‌ ಕಂಬಕ್ಕೆ ಕಾರು ಡಿಕ್ಕಿ:
ಯುವತಿಗೆ ಗಾಯ

0
IMG-20220114-WA0006.jpg

ಪುತ್ತೂರು: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಟ್ರಾನ್ಸ್ಪರ್‌ ಕಂಬಕ್ಕೆ ಡಿಕ್ಕಿಯಾದ ಘಟನೆ ಪುತ್ತೂರಿನ ತೆಂಕಿಲದಲ್ಲಿ ನಡೆದಿದೆ.

ಮಂಗಳೂರಿನಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ಕಾರಿನಲ್ಲಿ ಯುವಕ ಯುವತಿಯರು ಸಂಚರಿಸುತ್ತಿದ್ದು,ಕಾರು ಡಿಕ್ಕಿಯಾದ ಪರಿಣಾಮ ಯುವತಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಪುತ್ತೂರಿನ ಮಹಾವೀರ ಆಸ್ಪತ್ರೆಗೆ ದಾಖಲಿಸಿದ್ದಾರೆ.

 

ಡಿಕ್ಕಿಯಾದ ರಭಸಕ್ಕೆ ವಿದ್ಯುತ್ ಟ್ರಾನ್ಸ್ಪರ್‌ ಕಂಬ‌ ತುಂಡಾಗಿದ್ದು, ಕಾರು ಜಖಂಗೊಂಡಿದೆ. ಇನ್ನು ಯುವಕ ಆಧೃಷ್ಟವಶಾತ್‌ ಪಾರಾಗಿದ್ದಾನೆ.

Leave a Reply

Your email address will not be published. Required fields are marked *

error: Content is protected !!