February 4, 2026

ಕಾಸರಗೋಡು: ಇಬ್ಬರು ಯುವತಿಯರು ನಿಗೂಢ ರೀತಿಯಲ್ಲಿ ನಾಪತ್ತೆ

0
images-3.jpeg

ಕಾಸರಗೋಡು: ಇಲ್ಲಿನ ಪೆಟ್ರೋಲ್ ಬಂಕ್ ಸಮೀಪದ ನಿವಾಸಿಗಳಾದ ಸಂಶೀನಾ(21) ಮತ್ತು ಈಕೆಯ ಸಂಬಂಧಿಯಾಗಿರುವ ಕಂಪ್ಯೂಟರ್ ವಿದ್ಯಾರ್ಥಿನಿ ಜಾಸ್ಮಿನ್ (19) ನಾಪತ್ತೆಯಾಗಿದ್ದಾರೆ.

ಸಂಶೀನಾ ವಿವಾಹಿತೆಯಾಗಿದ್ದು, 2 ವರ್ಷದ ಮಗುವಿನ ತಾಯಿಯಾಗಿದ್ದಾಳೆ. ಈಕೆಯ ಪತಿ ಕೊಲ್ಲಿಯಲ್ಲಿದ್ದಾರೆ.
ಸಂಶೀನಾಳ ಪತಿಯ ತಂದೆ ಅಶ್ರಫ್ ನೀಡಿದ ದೂರಿನಂತೆ ಬದಿಯಡ್ಕ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!