August 22, 2026

ಕಡಬ: ನಾಪತ್ತೆಯಾಗಿದ್ದ ಯುವತಿ ಪ್ರಿಯಕರನ ಜತೆ ಮದುವೆಯಾಗಿ ಪತ್ತೆ

0
IMG-20220116-WA0001.jpg

ಕಡಬ: ನಾಪತ್ತೆಯಾಗಿದ್ದ ಯುವತಿ ಪ್ರಿಯಕರನೊಂದಿಗೆ ವಿವಾಹವಾಗಿ ಧರ್ಮಸ್ಥಳದಲ್ಲಿ ಪತ್ತೆಯಾದ ಘಟನೆ ನಡೆದಿದೆ.

ಕೋಡಿಂಬಾಳ ಗಾಣದಗುಂಡಿ ನಿವಾಸಿ ರಮೇಶ್ ಎಂಬವರ ಪುತ್ರಿ ದಿವ್ಯ ಬುಧವಾರದಂದು ಮನೆಯಿಂದ ತೆರಳಿದ್ದರು. ರಾತ್ರಿಯಾದರೂ ಮನೆಗೆ ಬಂದಿಲ್ಲವೆಂದು ಯುವತಿಯ ತಂದೆ ನೀಡಿದ ದೂರಿಂನಂತ ಕಡಬ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು.

ಈ ಪ್ರಕರಣದ ಬೆನ್ನಟ್ಟಿದ ಪೊಲೀಸರು ಯುವತಿ ಹಾಗೂ ಆಕೆಯ ಪ್ರಿಯಕರ ರುಕ್ಮಯ ಮುಗೇರರನ್ನು ಧರ್ಮಸ್ಥಳ ದಲ್ಲಿ ಪತ್ತೆಹಚ್ಚಿ ಠಾಣೆಗೆ ಕರೆದುಕೊಂಡು ಬಂದಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!