ನಮ್ಮ ರಾಜ್ಯ ಡ್ರಗ್ಸ್ ಸಾಗಾಟ ಆರೋಪ: ಮುಖ್ಯಮಂತ್ರಿಯ ಮನೆ ಭದ್ರತಾ ಸಿಬ್ಬಂದಿ ಬಂಧನ reporter January 19, 2022 0 ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಆರ್.ಟಿ.ನಗರದ ಖಾಸಗಿ ನಿವಾಸದ ಭದ್ರತಾ ಸಿಬ್ಬಂದಿಯಾಗಿದ್ದ ಇಬ್ಬರು ಪೊಲೀಸರು ಸೇರಿ, ನಾಲ್ವರನ್ನು ಡ್ರಗ್ಸ್ ಸಾಗಣೆ ಆರೋಪದಡಿ ಪೊಲೀಸರು ಬಂಧಿಸಿದ್ದಾರೆ. ಕೋರಮಂಗಲ ಠಾಣೆಯ ಹೆಡ್ಕಾನ್ಸ್ಟೆಬಲ್ ಸಂತೋಷ್, ಕಾನ್ಸ್ಟೆಬಲ್ ಶಿವಕುಮಾರ್, ಆಟೊ ಚಾಲಕ ಅಮ್ಜದ್ ಬಂಧಿತರು. ಇನ್ನೊಬ್ಬನ ಹೆಸರು ಗೊತ್ತಾಗಿಲ್ಲ Post navigation Previous: ನ್ಯೂಯಾರ್ಕ್ ನಲ್ಲಿ ಕಟ್ಟಡ ಸ್ಫೋಟ: ಓರ್ವ ಮೃತ್ಯು, 9 ಮಂದಿ ಗಾಯNext: ಮಂಗಳೂರಿನ ಪಚ್ಚನಾಡಿ ಭೂ ಭರ್ತಿ ಘಟಕದ ತ್ಯಾಜ್ಯ ವಿಲೇವಾರಿ ಶೀಘ್ರ ಪೂರ್ಣಗೊಳಿಸಲು ಆದೇಶ More Stories ನಮ್ಮ ಕರಾವಳಿ ನಮ್ಮ ರಾಜ್ಯ ಬೆಳ್ತಂಗಡಿ | ಗೆಳೆಯರೊಂದಿಗೆ ಬಂದಿದ್ದ ಅಪ್ರಾಪ್ತ ಬಾಲಕನ ಮೇಲೆ ಗುಂಪಿನಿಂದ ಹಲ್ಲೆ: FIR ದಾಖಲು reporter March 19, 2026 0 ನಮ್ಮ ಕರಾವಳಿ ನಮ್ಮ ರಾಜ್ಯ ಉಜಿರೆ ಅನೈತಿಕ ಪೊಲೀಸ್ ಗಿರಿ ಪ್ರಕರಣ: SDPI ತೀವ್ರ ಖಂಡನೆ reporter March 19, 2026 0 ನಮ್ಮ ರಾಜ್ಯ ಚಿಕ್ಕಮಗಳೂರು: ಬಿಜೆಪಿ ಯುವ ಮೋರ್ಚಾದ ಜಿಲ್ಲಾಧ್ಯಕ್ಷ ಸೇರಿ 15 ಜನರಿಗೆ ಗಡಿಪಾರು ನೋಟಿಸ್ reporter March 19, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.