ನಮ್ಮ ರಾಜ್ಯ ಡ್ರಗ್ಸ್ ಸಾಗಾಟ ಆರೋಪ: ಮುಖ್ಯಮಂತ್ರಿಯ ಮನೆ ಭದ್ರತಾ ಸಿಬ್ಬಂದಿ ಬಂಧನ reporter January 19, 2022 0 ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಆರ್.ಟಿ.ನಗರದ ಖಾಸಗಿ ನಿವಾಸದ ಭದ್ರತಾ ಸಿಬ್ಬಂದಿಯಾಗಿದ್ದ ಇಬ್ಬರು ಪೊಲೀಸರು ಸೇರಿ, ನಾಲ್ವರನ್ನು ಡ್ರಗ್ಸ್ ಸಾಗಣೆ ಆರೋಪದಡಿ ಪೊಲೀಸರು ಬಂಧಿಸಿದ್ದಾರೆ. ಕೋರಮಂಗಲ ಠಾಣೆಯ ಹೆಡ್‌ಕಾನ್‌ಸ್ಟೆಬಲ್ ಸಂತೋಷ್, ಕಾನ್‌ಸ್ಟೆಬಲ್ ಶಿವಕುಮಾರ್, ಆಟೊ ಚಾಲಕ ಅಮ್ಜದ್ ಬಂಧಿತರು. ಇನ್ನೊಬ್ಬನ ಹೆಸರು ಗೊತ್ತಾಗಿಲ್ಲ Post navigation Previous: ಡ್ರಗ್ಸ್ ಸಾಗಾಟ ಆರೋಪ: ಮುಖ್ಯಮಂತ್ರಿಯ ಮನೆ ಭದ್ರತಾ ಸಿಬ್ಬಂದಿ ಬಂಧನNext: ನ್ಯೂಯಾರ್ಕ್ ನಲ್ಲಿ ಕಟ್ಟಡ ಸ್ಫೋಟ: ಓರ್ವ ಮೃತ್ಯು, 9 ಮಂದಿ ಗಾಯ More Stories ಕ್ರೈಂ ಸುದ್ದಿ ನಮ್ಮ ರಾಜ್ಯ ಆನ್ಲೈನ್ ಗೇಮ್ಗೆ ಸ್ನೇಹಿತರಿಂದ ಹಣಕ್ಕಾಗಿ ಟಾರ್ಚರ್: ಮನನೊಂದು ನೇಣಿಗೆ ಶರಣಾದ ಬಾಲಕ reporter_2 October 9, 2026 0 ಕ್ರೈಂ ಸುದ್ದಿ ನಮ್ಮ ರಾಜ್ಯ ಮಕ್ಕಳಾಗದ ವಿಚಾರಕ್ಕೆ ಗಲಾಟೆ: ಪತ್ನಿಯನ್ನೇ ಕೊಲೆಗೈದ ಪತಿ reporter_2 October 8, 2026 0 ಕ್ರೈಂ ಸುದ್ದಿ ನಮ್ಮ ರಾಜ್ಯ ನದಿಯಲ್ಲಿ ಈಜಲು ತೆರಳಿದ್ದ ಬಾಲಕ ನೀರಿನಲ್ಲಿ ಮುಳುಗಿ ಸಾವು reporter_2 October 8, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.