March 20, 2026

ಕೊರೋನಾ ವೈರಸ್ ಹಿನ್ನೆಲೆ: ಅಂತರಾಷ್ಟ್ರೀಯ ವಿಮಾನ ಸೇವೆ ನಿರ್ಬಂಧ ಫೆಬ್ರವರಿ 28ರವರೆಗೆ ವಿಸ್ತರಣೆ

0
image_editor_output_image-127284792-1642589223311.jpg

ನವದೆಹಲಿ: ಮಹಾಮಾರಿ ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷದಿಂದ ನಿಗದಿತ ಅಂತರಾಷ್ಟ್ರೀಯ ವಿಮಾನ ಸೇವೆ ಸ್ಥಗಿತಗೊಳಿಸಲಾಗಿದ್ದು, ಇದೀಗ ಅದನ್ನು ಫೆಬ್ರವರಿ 28 ರವರೆಗೆ ವಿಸ್ತರಿಸಲಾಗಿದೆ. 

ಅಂತಾರಾಷ್ಟ್ರೀಯ ವಾಣಿಜ್ಯ ಪ್ರಯಾಣಿಕರ ಸೇವೆಗೆ ವಿಧಿಸಲಾಗಿದ್ದ ನಿರ್ಬಂಧವನ್ನು 2022, ಫೆಬ್ರವರಿ 28ರ ವರೆಗೆ ವಿಸ್ತರಿಸಲಾಗಿದೆ ಎಂದು ನಾಗರಿಕ ವಿಮಾನಯಾನ ನಿರ್ದೇಶನಾಲಯ(ಡಿಜಿಸಿಎ) ಬುಧವಾರ ಅಧಿಸೂಚನೆ ಹೊರಡಿಸಿದೆ.

Leave a Reply

Your email address will not be published. Required fields are marked *

error: Content is protected !!