ವಿಟ್ಲ: ವಿಟ್ಲ ಪಟ್ಟಣ ಪಂಚಾಯತ್ ಮಾಜಿ ಸದಸ್ಯನ ಕಿರುಕುಳದಿಂದ ಮನನೊಂದು ಪಂಚಾಯತ್ ಸಿಬ್ಬಂದಿ ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿ ಬಂಟ್ವಾಳ ತಹಶಿಲ್ದಾರ್ ರಶ್ಮಿ ಎಸ್ ಆರ್ ಅವರು ಆಸ್ಪತ್ರೆಗೆ ಭೇಟಿ ನೀಡಿದರು.
ಈ ಸಂದರ್ಭ ವಿಟ್ಲ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಮಾಲಿನಿ ಮೊದಲಾದವರು ಉಪಸ್ಥಿತರಿದ್ದರು.