February 2, 2026

ಬಂಟ್ವಾಳ: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ: ಗುರುತು ಪತ್ತೆಗೆ ಪೊಲೀಸರ ಮನವಿ

0
IMG_20220123_130306.jpg

ಬಂಟ್ವಾಳ: ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಗ್ರಾಮದ ಕಲ್ಲುರ್ಟಿ ಎಂಬಲ್ಲಿ 65-70 ವರ್ಷದ ಅಪರಿಚಿತ ಗಂಡಸಿನ ಮೃತ ದೇಹ ಸಿಕ್ಕಿದ್ದು , ಕಾಲಿನಲ್ಲಿ ಹಳೆಯ ಗಾಯದ ಗುರುತುಗಳು ಇರುತ್ತವೆ . ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಈ ವ್ಯಕ್ತಿಯ ಗುರುತು ಪತ್ತೆಯಾದಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕೆಂದು ಪೊಲೀಸರು ತಿಳಿಸಿದ್ದಾರೆ.

ಬಂಟ್ವಾಳ ನಗರ ಪೊಲೀಸ್ ಠಾಣೆ ದೂರವಾಣಿ ಸಂಖ್ಯೆ – 08255232111
9480805367

Leave a Reply

Your email address will not be published. Required fields are marked *

error: Content is protected !!