February 3, 2026

ಮಂಗಳೂರು: ಮಸೀದಿಯಿಂದ ಕಳ್ಳತನ: ಘಟನೆ ದೃಶ್ಯ ಸಿಸಿ ಕ್ಯಾಮಾರದಲ್ಲಿ ಸೆರೆ

0
IMG_20220123_215836.jpg

ಮಂಗಳೂರು: ಇಲ್ಲಿನ ಜಪ್ಪು ಮುಹಿಯ್ಯುದ್ದೀನ್ ಜುಮ್ಹಾ ಮಸೀದಿಯಲ್ಲಿ ಕಳ್ಳತನ ನಡೆದಿದ್ದು, ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ತಡ ರಾತ್ರಿ ವ್ಯಕ್ತಿಯೋರ್ವ ಮಸೀದಿ ಗೇಟನ್ನು ಹಾರಿ ಮಸೀದಿ ಆವರಣ ಪ್ರವೇಶಿಸಿದ್ದು, ಬಳಿಕ ಅಲ್ಲಿದ್ದ ಕಾಣಿಕೆ ಡಬ್ಬಿ ಕಳವು ಮಾಡಿದ್ದಾನೆ. ಈ ಎಲ್ಲಾ ದೃಶ್ಯಗಳು ಮಸೀದಿಯಲ್ಲಿರುವ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಕಳ್ಳತನದ ಬಗ್ಗೆ ಮಸೀದಿ ಆಡಳಿತ ಮಂಡಳಿ ಕಾರ್ಯದರ್ಶಿ ಮುಝಮ್ಮಿಲ್ ಹುಸೈನ್ ಮಾಹಿತಿ ನೀಡಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!