February 1, 2026

ಮಂಗಳೂರು: ಬಸ್ಸಿನಿಂದ ಪ್ರಯಾಣಿಕನನ್ನು ಇಳಿಸುವ ವೇಳೆ ಇನ್ನೊಂದು ಬಸ್ ಡಿಕ್ಕಿ

0
Screenshot_20220124-160240_Chrome.jpg

ಮಂಗಳೂರು: ಬಸ್ಸು ತಂಗುದಾಣದಲ್ಲಿ ಪ್ರಯಾಣಿಕರನ್ನು ಇಳಿಸುವ ಸಂದರ್ಭ ಬಸ್‌ಗೆ ಮತ್ತೊಂದು ಬಸ್‌ ಢಿಕ್ಕಿ ಹೊಡೆದ ಘಟನೆ ಉಳ್ಳಾಲ ಕುಂಪಲದ ಬೈಪಾಸ್ ಬಸ್ಸು ತಂಗುದಾಣದಲ್ಲಿ ಇಂದು ನಡೆದಿದೆ.

ಕುಂಪಲದಿಂದ ಮಂಗಳೂರು ಕಡೆಗೆ ಸಾಗುವ ಖಾಸಗಿ ಸಿಟಿ ಬಸ್‌ ಬೈಪಾಸ್ ಬಸ್ಸು ತಂಗುದಾಣದಲ್ಲಿ ಪ್ರಯಾಣಿಕರನ್ನು ಇಳಿಸುತ್ತಿತ್ತು. ಈ ಸಂದರ್ಭ ಮತ್ತೊಂದು ಬಸ್‌ ಢಿಕ್ಕಿ ಹೊಡೆದಿದ್ದು, ಯಾವುದೇ ಅಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!