February 4, 2026

ಬುರ್ಕಿನಾ ಪಾಸೊ ಅಧ್ಯಕ್ಷ ರೋಚ್ ಬಂಧನ: ದೇಶ ಮಿಲಿಟರಿ ವಶಕ್ಕೆ

0
image_editor_output_image-513070718-1643100355946.jpg

ಪೂರ್ವ ಆಫ್ರಿಕಾ: ಕ್ರಿಪ್ರ ಕ್ರಾಂತಿಯ ಮೂಲಕ ಬುರ್ಕಿನಾ ಪಾಸೊ ಅಧ್ಯಕ್ಷ ರೋಚ್ ಕಬೋರ್ ಅವರನ್ನು ಪದಚ್ಯುತಗೊಳಿಸಿದ ನಂತರ ದೇಶವನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿರುವುದಾಗಿ ಮಿಲಿಟರಿ ಪಡೆ ಘೋಷಿಸಿದೆ.

ಅಧ್ಯಕ್ಷ ರೋಚ್ ಅವರು ಹತ್ಯೆಯ ಯತ್ನದಿಂದ ಪಾರಾಗಿದ್ದು, ಕ್ರಿಪ್ರ ಕ್ರಾಂತಿಯಲ್ಲಿ ಸೇನೆ ದೇಶವನ್ನು ವಶಕ್ಕೆ ತೆಗೆದುಕೊಂಡಿರುವುದಾಗಿ ಬರ್ಕಿನಾ ಪಾಸೊ ಆಡಳಿತಾರೂಢ ಪಕ್ಷ ತಿಳಿಸಿದೆ. ಇಸ್ಲಾಮಿಸ್ಟ್ ಬಂಡುಕೋರರ ಬಂಡಾಯವನ್ನು ಮಟ್ಟಹಾಕುವಲ್ಲಿ ಅಧ್ಯಕ್ಷ ರೋಚ್ ವಿಫಲರಾಗಿರುವುದಾಗಿ ಪಕ್ಷ ಆರೋಪಿಸಿದೆ.

Leave a Reply

Your email address will not be published. Required fields are marked *

error: Content is protected !!