February 4, 2026

ಮಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ 29,14,160 ರೂ.  ಮೌಲ್ಯದ ಚಿನ್ನ ವಶ

0
image_editor_output_image1490009535-1643174665910.jpg

ಮಂಗಳೂರು: ಬಜಪೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಅಕ್ರಮವಾಗಿ ಸಾಗಿಸುತ್ತಿದ್ದ 29,14,160 ರೂ.  ಮೌಲ್ಯದ  584.00 ಗ್ರಾಂ ಚಿನ್ನವನ್ನು ವಶಪಡಿಸಿಕೊಂಡಿರುವ ಘಟನೆ ನಡೆದಿದೆ.

ಮಂಗಳವಾರ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ ಮೂಲಕ ದುಬೈನಿಂದ ಆಗಮಿಸಿದ ಮಂಗಳೂರು ನಗರದ ಮೂಲದ ವ್ಯಕ್ತಿ ಪೇಸ್ಟ್ ರೂಪದಲ್ಲಿ ಚಿನ್ನವನ್ನು ದೇಹವನ್ನು ಬಚ್ಚಿಟ್ಟು ಕಳ್ಳಸಾಗಣೆ ಮಾಡಲಾಗುತ್ತಿದ್ದರು.

Leave a Reply

Your email address will not be published. Required fields are marked *

error: Content is protected !!