February 4, 2026

ರಾಜಪಥ್ ನಲ್ಲಿ 73 ನೇ ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿದ ರಾಷ್ಟ್ರಪತಿ ಕೋವಿಂದ್: ಮರಣೋತ್ತರ ಅಶೋಕ ಚಕ್ರ ಪ್ರದಾನ

0
Screenshot_2022-01-26-12-14-35-27_680d03679600f7af0b4c700c6b270fe7.jpg

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ 73 ನೇ ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ತ್ರಿವರ್ಣ ಧ್ವಜಾರೋಹಣ ನೆರವೇರಿಸಿದ್ದಾರೆ.

ರಾಷ್ಟ್ರಪತಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಸಾಥ್ ನೀಡಿದರು. ಧ್ವಜಾರೋಹಣದ ಬಳಿಕ ರಾಷ್ಟ್ರಪತಿಗಳು ಗೌರವ ವಂದನೆ ಸ್ವೀಕರಿಸಿದ್ದು, ಅಶೋಕ ಚಕ್ರ ಪ್ರದಾನ ಮಾಡಿದ್ದಾರೆ. 9 ಉಗ್ರರನ್ನು ಹೊಡೆದುರುಳಿಸಿದ್ದ ಜಮ್ಮು-ಕಾಶ್ಮೀರದ ಹುತಾತ್ಮ ಎಎಸ್ ಐ ಬಾಬು ರಾಮ್ ಅವರ ಕುಟುಂಬ ಸದಸ್ಯರು ಅಶೋಕ ಚಕ್ರ ಪದಕವನ್ನು ಸ್ವೀಕರಿಸಿದರು. ಈ ಬಳಿಕ ರಾಜ್ ಪಥ್ ನಲ್ಲಿ ಪರೇಡ್ ಪ್ರಾರಂಭವಾಗಿದೆ.

Leave a Reply

Your email address will not be published. Required fields are marked *

error: Content is protected !!