ಕ್ರೈಂ ಸುದ್ದಿ ನಮ್ಮ ಕರಾವಳಿ ಕಾರ್ಕಳ: ಕಾರು-ಆಟೋ ರಿಕ್ಷಾ ಮುಖಾಮುಖಿ ಢಿಕ್ಕಿ, ಓರ್ವ ಮೃತ್ಯು reporter January 26, 2022 0 ಕಾರ್ಕಳ: ಕಾರು ಹಾಗೂ ಆಟೋ ರಿಕ್ಷಾ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಓರ್ವ ಸಾವನ್ನಪ್ಪಿರುವ ಘಟನೆ ತಾಲೂಕಿನ ಮಿಯ್ಯಾರು ಚರ್ಚಿನ ಬಳಿ ಬುಧವಾರ ಬೆಳಗ್ಗೆ ನಡೆದಿದೆ. ಘಟನೆಯಲ್ಲಿ ಆಟೋ ಚಾಲಕ ಚಂದ್ರಶೇಖರ ಸಾವನ್ನಪ್ಪಿದ್ದು,ಅವರ ಸಹೋದರ ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. Post navigation Previous: ಕಾರ್ಕಳ: ಕಾರು-ಆಟೋ ರಿಕ್ಷಾ ಮುಖಾಮುಖಿ ಢಿಕ್ಕಿ, ಓರ್ವ ಮೃತ್ಯುNext: ಕಾಸರಗೋಡು: ತಲೆಕೆಳಗಾಗಿಸಿ ಧ್ವಜರೋಹಣ ನೆರೆವೇರಿಸಿ ಅಗೌರವ More Stories ಕ್ರೈಂ ಸುದ್ದಿ ರಾಷ್ಟ್ರೀಯ ನಾಪತ್ತೆಯಾಗಿದ್ದ ವಿಜ್ಞಾನಿಯ ಮಗಳು ಶವವಾಗಿ ಪತ್ತೆ reporter_2 October 12, 2026 ಕೇರಳ ಸುದ್ದಿ ಕ್ರೈಂ ಸುದ್ದಿ ಕೊಚ್ಚಿಯಲ್ಲಿ ಭೀಕರ ರಸ್ತೆ ಅಪಘಾತ: ಮೂವರು ಮೃತ್ಯು reporter_2 October 11, 2026 ಕ್ರೈಂ ಸುದ್ದಿ ನಮ್ಮ ಕರಾವಳಿ ಉಡುಪಿ: SIR ನೆಪದಲ್ಲಿ ವೃದ್ಧೆಯ ಮನೆಗೆ ನುಗ್ಗಿ ಚಿನ್ನದ ಸರ ಕಳವು; ಇಬ್ಬರು ಆರೋಪಿಗಳ ಬಂಧನ reporter_2 October 11, 2026 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.